ಪೊನ್ನಂಪೇಟೆ:ಗಲ್ಲು ಶಿಕ್ಷೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಬೆಳ್ಳಿ ಪದಕ

Dec 20, 2025 - 13:23
Dec 20, 2025 - 16:24
 0  744
ಪೊನ್ನಂಪೇಟೆ:ಗಲ್ಲು ಶಿಕ್ಷೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಬೆಳ್ಳಿ ಪದಕ

ಪೊನ್ನಂಪೇಟೆ :ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದ್ದು, ಪ್ರಕರಣದ ತನಿಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ‌ ಮತ್ತು ಸಿಬ್ಬಂದಿಯವರಿಗೆ ಈ‌ ದಿನ ನಡೆದ ಕವಾಯತಿನಲ್ಲಿ ಕಾರ್ಯಕ್ರಮದಲ್ಲಿ ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಎಸ್.ಪಿ‌ ಕೆ.ರಾಮರಾಜನ್ ಅವರು ಅಭಿನಂದಿಸಿದರು.

What's Your Reaction?

Like Like 0
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 0