Kodagu

ಪೊನ್ನoಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ನೇತೃತ್ವದಲ್ಲಿ ಸಿ ಎಂ. ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಅವರ ಭೇಟಿ :ಅಭಿನಂದನೆ ಸಲ್ಲಿಕೆ

admincoorgdaily

ಪೊನ್ನoಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ನೇತೃತ್ವದಲ್ಲಿ ಸಿ ಎಂ. ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಅವರ ಭೇಟಿ :ಅಭಿನಂದನೆ ಸಲ್ಲಿಕೆ

ಮಡಿಕೇರಿ: ಸಂಪುಟ ದರ್ಜೆ ಸ್ಥಾನಮಾನ ದೊಂದಿಗೆ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರನ್ನು ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮೀದೇರಿರ ನವೀನ್ ರವರು ಹಾಗೂ ಪಕ್ಷದ ಮುಖಂಡರುಗಳು ಬೆಂಗಳೂರಿನ ಕಚೇರಿಯಲ್ಲಿ ಅಭಿನಂದಿಸಿದರು.

 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ಬಾಳೆಲೆ ವಲಯ ಅಧ್ಯಕ್ಷರಾದ ಕೋದಂಡ ಸೋಮಣ್ಣ, ಪೊನ್ನಂಪೇಟೆ ಪಟ್ಟಣ್ಣ ಪಂಚಾಯಿತಿ ಉಪಾಧ್ಯಕ್ಷರಾದ ಆಲೀರ ರಶೀದ್, ಪಕ್ಷದ ಮುಖಂಡರಾದ ಅಜ್ಜಿಕುಟ್ಟಿರ ಗಿರೀಶ್, ಅಣ್ಣಳಮಾಡ ಹರೀಶ್ ಪೂವಯ್ಯ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.