ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್

Jun 4, 2026 - 23:07
 0  1.4k
ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್

ಬೆಂಗಳೂರು:ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಚಿವರಿಗೆ ಖಾತೆಗೆ ಹಂಚಿಕೆ ಫೈನಲ್ ಆಗಿದ್ದು,ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಚಿವರ ಖಾತೆ ಹಂಚಿಕೆ ಪಟ್ಟಿ ರವಾನೆ ಮಾಡಲಾಗಿದ್ದು, ರಾಜ್ಯಪಾಲರ ಸಹಿ ಬಳಿಕ ಅಧಿಕೃತ ಗೆಜೆಟ್ ನೋಟಿಫಿಕೇಶನ್ ಪ್ರಕಟವಾಗಲಿದೆ.

ಯಾರಿಗೆ ಯಾವ ಖಾತೆ?

ಡಿಕೆ ಶಿವಕುಮಾರ್ (ಮುಖ್ಯಮಂತ್ರಿ):- ಹಣಕಾಸು ಇಲಾಖೆ, DPAR ಮತ್ತು ಇತರೆ ಎಲ್ಲಾ ಖಾತೆಗಳು.

ಡಾ.ಜಿ.ಪರಮೇಶ್ವರ್ (ಉಪಮುಖ್ಯಮಂತ್ರಿ) :ಕಂದಾಯ ಹಾಗೂ ಕ್ರೀಡಾ ಹಾಗೂ ಯುವಜನ ಸಬಲೀಕರಣ.

ಪ್ರಿಯಾಂಕ್ ಖರ್ಗೆ- ಗೃಹ ಹಾಗೂ ಐಟಿ-ಬಿಟಿ ಇಲಾಖೆ

ಕೆ.ಜೆ.ಜಾರ್ಜ್- ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ

ಎಂ.ಬಿ.ಪಾಟೀಲ್- ಬೃಹತ್ & ಮಧ್ಯಮ ಕೈಗಾರಿಕೆ ಇಲಾಖೆ

ಸತೀಶ್ ಜಾರಕಿಹೊಳಿ– ಲೋಕೋಪಯೋಗಿ ಇಲಾಖೆ

ಕೃಷ್ಣ ಭೈರೇಗೌಡ– ಬೆಂಗಳೂರು ನಗರಾಭಿವೃದ್ಧಿ(ಜಿಬಿಎ)

ರಾಮಲಿಂಗಾರೆಡ್ಡಿ– ಜಲಸಂಪನ್ಮೂಲ ಇಲಾಖೆ

ಕೆ.ಹೆಚ್.ಮುನಿಯಪ್ಪ– ಆಹಾರ & ನಾಗರಿಕ ಸರಬರಾಜು ಇಲಾಖೆ

ಭೈರತಿ ಸುರೇಶ್– ಸಾರಿಗೆ ಇಲಾಖೆ

ಯು.ಟಿ.ಖಾದರ್– ಆರೋಗ್ಯ ಇಲಾಖೆ

ಡಾ.ಯತೀಂದ್ರ ಸಿದ್ದರಾಮಯ್ಯ– ನಗರಾಭಿವೃದ್ಧಿ ಇಲಾಖೆ

ಶರಣಪ್ರಕಾಶ್ ಪಾಟೀಲ್– ವೈದ್ಯಕೀಯ ಶಿಕ್ಷಣ ಇಲಾಖೆ

ಈಶ್ವರ್ ಖಂಡ್ರೆ- ಗ್ರಾಮೀಣಾಭಿವೃದ್ಧಿ ಇಲಾಖೆ

What's Your Reaction?

Like Like 2
Dislike Dislike 1
Love Love 0
Funny Funny 2
Angry Angry 0
Sad Sad 0
Wow Wow 2