ನ.26(ನಾಳೆ) ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

Nov 25, 2025 - 11:36
 0  1.3k
ನ.26(ನಾಳೆ) ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮಡಿಕೇರಿ: 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ F2 ನಾಪೋಕ್ಲು ಹಾಗೂ F5 ಹೊದ್ದೂರು ಫೀಡರ್‌ಗಳಲ್ಲಿ ದಿನಾಂಕ 26.11.2025ರಂದು ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

What's Your Reaction?

Like Like 2
Dislike Dislike 0
Love Love 1
Funny Funny 0
Angry Angry 1
Sad Sad 2
Wow Wow 0