ಏ.25 ರಂದು ವಿದ್ಯುತ್ ವ್ಯತ್ಯಯ

Apr 24, 2026 - 18:04
 0  986
ಏ.25 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ ಏ.24:-ಸೋಮವಾರಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಐಗೂರು ಫೀಡರ್‍ನಲ್ಲಿ ಏಪ್ರಿಲ್, 25 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದÀ ವಿದ್ಯುತ್ ಸರಬರಾಜಾಗುವ ಕುಸುಬೂರು, ಕಾರೆಕೊಪ್ಪ, ಸಜ್ಜಳ್ಳಿ, ಯಡವಾರೆ, ಹೊಸತೋಟ, ಐಗೂರು, ಗರಗಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0