ಫೆ.12 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಫೆ.12 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಮಡಿಕೇರಿ ಫೆ.09:-220/66/11 ಕೆ.ವಿ ಕುಶಾಲನಗರ ಹಾಗೂ 66/11 ಕೆ.ವಿ ಸುಂಟಿಕೊಪ್ಪ, ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಫೆಬ್ರವರಿ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು,

 ಈ ಮಾರ್ಗದಿಂದ ಸರಬರಾಜಾಗುವ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಕಣಿವೆ, ಮಲ್ಲೇನಹಳ್ಳಿ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕೂಡುಮಂಗಳೂರು, ಶಿರಂಗಾಲ, ಕಾನ್ ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಪನ್ಯ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ. ಹಾಗೆಯೇ 66/11 ಕೆ.ವಿ ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ ಉಪಕೇಂದ್ರ ಹಾಗೂ 66/33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಸೋಮವಾರಪೇಟೆ ಪಟ್ಟಣ, ಹಾನಗಲ್ಲು, ನಗರೂರು, ದುದ್ದಗಲ್ಲು, ಗಾಧಿನಗರ, ಬಸವೇಶ್ವರ ರಸ್ತೆ, ಐಗೂರು, ಸಜ್ಜಳ್ಳಿ, ಹೊಸತೋಟ, ಗರಗಂದೂರು, ಕಾಜೂರು, ಗಿರಿವ್ಯಾಲಿ, ಅಬ್ಬೂರು ಕಟ್ಟೆ, ತಣ್ಣೀರು ಹಳ್ಳ, ನೆಗಳ್ಳಿ-ಕರ್ಕಳ್ಳಿ, ನೇರುಗಳಲೆ, ಒಳಗುಂದ, ಚೋರಿಕಲ್ಲು, ಯಲಕನೂರು, ಹೊಸಳ್ಳಿ, ಎಂ.ಜಿ ರಸ್ತೆ, ಬಾಣವಾರ ರಸ್ತೆ, ಸಿ.ಕೆ ಸುಬ್ಬಯ್ಯ ರಸ್ತೆ, ಕ್ಲಬ್ ರಸ್ತೆ, ಬಸವೇಶ್ವರ ರಸ್ತೆ, ಚೌಡ್ಲು, ಆಲೆಕಟ್ಟೆ ರಸ್ತೆ, ಕಕ್ಕೆಹೊಳೆ, ಹಾನಗಲ್ಲು ಗ್ರಾಮ, ಶಾಂತಳ್ಳಿ, ಬೆಟ್ಟದಳ್ಳಿ, ತೊಳೂರು ಶೆಟ್ಟಳ್ಳಿ, ಕೂತಿ, ಹರಗ, ತಾಕೇರಿ, ಕಿರಗಂದೂರು, ಬೀದಳ್ಳಿ, ಜಕ್ನಳ್ಳಿ, ಕುಡಿಗಾಣ, ಕೊತ್ನಳ್ಳಿ, ದೊಡ್ಡಮಳ್ತೆ, ಗೆಜ್ಜೆಹನಕೋಡು, ಚಿಕ್ಕತೋಳೂರು, ಹಾರೋಹಳ್ಳಿ, ಕಾಗೆಕೋಡಿ, ಹೊನ್ನಾಟಳ್ಳಿ, ಗೋಣಿಮರೂರು, ಗಣಗೂರು, ಆಲೂರು, ಬಿಟ್ಟಂಗಾಲ, ಸಿದ್ದಲಿಂಗಪುರ, ಸುಳುಗೋಡು, ಸೋಮವಾರ, ಸಿ.ಅಬ್ಬೂರುಕಟ್ಟೆ, ಮಾಲಂಬಿ, ಹೊಸಗುತ್ತಿ, ಹೊನ್ನೆಕೊಪ್ಪಲು, ದೊಡ್ಡಳ್ಳಿ, ಹಾಗೆಯೇ 66/11 ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮಡಿಕೇರಿ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ಹೊರಹೊಮ್ಮುವ ಮಡಿಕೇರಿ ನಗರ, ರಾಜಸೀಟು, ಗದ್ದಿಗೆ, ಕೋಟೆ, ಕುಂಡಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್‍ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.