ಜ.02 ರಂದು (ನಾಳೆ) ವಿದ್ಯುತ್ ವ್ಯತ್ಯಯ

Jan 1, 2026 - 17:40
 0  1.4k
ಜ.02 ರಂದು (ನಾಳೆ) ವಿದ್ಯುತ್ ವ್ಯತ್ಯಯ

ಮಡಿಕೇರಿ:-33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಎಫ್5 ಹೊದ್ದೂರು ಹಾಗೂ ಪಾರಾಣೆ ಫೀಡರ್‍ಗಳಲ್ಲಿ ಜನವರಿ, 02 ರಂದು ಬೆಳಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿ ನಡೆಯಲಿದ್ದು, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಪಾಲೂರು, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ, ನರಿಯಂದಡ, ಪಾರಾಣೆ, ಬಲಮುರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0