ಜ.20 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ ಜ.19:-66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್1 ದೊಡ್ಡಮಳ್ತೆ ಫೀಡರ್‍ನಲ್ಲಿ ಜನವರಿ, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕಾಗಡಿಕಟ್ಟೆ, ದೊಡ್ಡಮಳ್ತೆ, ಚಿಕ್ಕತೋಳೂರು, ಕೂಗೆಕೋಡಿ, ಹನಕೋಡು, ಹೊನ್ನಮ್ಮನಕೆರೆ, ಹಾರಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
What's Your Reaction?
Like
0
Dislike
1
Love
0
Funny
0
Angry
0
Sad
1
Wow
0
