ಜೂ.16 ರಂದು ವಿದ್ಯುತ್ ವ್ಯತ್ಯಯ

Jun 15, 2026 - 18:02
 0  849
ಜೂ.16 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ,ಜೂ.15:-ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‍ನಲ್ಲಿ ಜೂನ್, 16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕಿಗ್ಗಾಲು, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0