ಜೂನ್ 05ರಂದು ವಿದ್ಯುತ್ ವ್ಯತ್ಯಯ

Jun 4, 2026 - 16:16
 0  1.1k
ಜೂನ್ 05ರಂದು ವಿದ್ಯುತ್ ವ್ಯತ್ಯಯ

ಪೊನ್ನಂಪೇಟೆ: 66/11 ಕೆ.ವಿ ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಕೇಂದ್ರದಿಂದ ಹೊರಹೊಮ್ಮುವ F1-ನಲ್ಲೂರು, F2-ಬಾಳೆಲೆ, F16 ದೇವನೂರು, F14 ಕಿರಗೂರು ಫೀಡರ್‌ನಲ್ಲಿ ದಿನಾಂಕ 05.06.2026ರಂದು ಬೆಳಿಗ್ಗೆ 10.00ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಪೊನ್ನಂಪೇಟೆ, ಕಿರಗೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳುರು, ಕೊಟ್ಟಗೇರಿ, ಸುಳುಗೋಡು, ಬಾಳೆಲೆ, ನಿಟ್ಟೂರು, ರಾಜಾಪುರ, ಕಿತ್ತೂರು, ಮಳಲುಕೋಟೆ, ಕಾರ್ಮಾಡು, ಜಾಗಲೆ, ಮತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 1
Wow Wow 0