ಜೂ.06 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ ಜೂ.05:-ಶ್ರೀಮಂಗಲ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2-ಕುಟ್ಟ, ಫೀಡರ್‍ನಲ್ಲಿ ಜೂನ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕುಟ್ಟ, ನಾತಂಗಾಲ, ಸಿಂಕೋನ, ನಲ್ಲೂರು, ಮಂಚಳ್ಳಿ, ಕಾಯಿಮನೆ, ಕೆ.ಎಂ.ಕೊಲ್ಲಿ, ನಾಣಾಚಿ, ನಾಗರಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
1
Wow
0
