ಮೇ.12 ರಂದು ವಿದ್ಯುತ್ ವ್ಯತ್ಯಯ

May 11, 2026 - 17:33
 0  1.2k
ಮೇ.12 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ:-ವಿದ್ಯುತ್ ವಿತರಣಾ 66/11 ಕೆ.ವಿ ಉಪಕೇಂದ್ರ ಪೊನ್ನಂಪೇಟೆಯಿಂದ ಹೊರಹೊಮ್ಮುವ ಎಫ್10 ಹೈಸೊಡ್ಲೂರು ಫೀಡರ್‍ನಲ್ಲಿ ಮೇ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹುದಿಕೇರಿ, ಕೊಣಂಗೇರಿ, ಬೆಳ್ಳೂರು, ಹೈಸೊಡ್ಲೂರು, ಪೂಕಳತೋಡು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0