ಮೇ, 19 ರಂದು ವಿದ್ಯುತ್ ವ್ಯತ್ಯಯ

May 18, 2026 - 18:17
May 18, 2026 - 18:17
 0  867
ಮೇ, 19 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ ಮೇ.18-ಪೊನ್ನಂಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12-ಪಾಲಿಬೆಟ್ಟ, ಎಫ್13 ಹೈಸೊಡ್ಲೂರು, ಎಫ್11-ತಿತಿಮತಿ ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ನೋಕ್ಯ, ತಿತಿಮತಿ, ಸೀಗೆತೋಡು,ಚೆನ್ನಂಗೋಲಿ, ಕಲ್ಲಳ್ಳ, ಹೆಬ್ಬಾಲೆ, ದೇವರಪುರ, ಮರೂರು, ಅಕ್ಕಿಮಾಳ, ಕನ್ನಂಬಾಡಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 1
Wow Wow 0