ಮೇ 03 ರಂದು ವಿದ್ಯುತ್ ವ್ಯತ್ಯಯ

May 2, 2026 - 16:22
 0  1k
ಮೇ 03 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ;33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ 13 ಮೂರ್ನಾಡು ಫ್ರೀಡರ್‌ನಲ್ಲಿ ದಿನಾಂಕ 03.05.2026 ರಂದು ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಹಾಗೂ ದಿನಾಂಕ 05.05.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್‌ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 1
Sad Sad 0
Wow Wow 0