ನ.23 ರಂದು ವಿದ್ಯುತ್ ವ್ಯತ್ಯಯ

Nov 21, 2025 - 20:01
 0  1.8k
ನ.23 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ:-ಶನಿವಾರಸಂತೆ ವಿದ್ಯುತ್ ವಿತರಣಾ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3-ಶನಿವಾರಸಂತೆ ಟೌನ್ ಫೀಡರ್‍ನಲ್ಲಿ ನವೆಂಬರ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್‍ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್ ಫೀಡರ್, ಶನಿವಾರಸಂತೆ ಪಟ್ಟಣ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

What's Your Reaction?

Like Like 1
Dislike Dislike 1
Love Love 3
Funny Funny 0
Angry Angry 0
Sad Sad 1
Wow Wow 0