ನಾಳೆ ವಿದ್ಯುತ್ ವ್ಯತ್ಯಯ

Apr 17, 2026 - 16:08
 0  2k
ನಾಳೆ ವಿದ್ಯುತ್ ವ್ಯತ್ಯಯ

ಸಿದ್ದಾಪುರ;ನಿರ್ವಾಹಣಾ ಕಾಮಗಾರಿ 66/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ 33KV ಸಿದ್ದಾಪುರ ಮಾರ್ಗದಲ್ಲಿ ದಿನಾಂಕ 18.04.2026 ಬೆಳಗ್ಗೆ 10 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಾಯ ಉಂಟಾಗಲಿದ್ದು, ಸಿದ್ದಾಪುರ, ಕರಡಿಗೋಡು, ಗುಹ್ಯ, ಮಾಲ್ದಾರೆ, ನೆಲ್ಲಿಹುದಿಕೇರಿ, ಇಂಜಿಲಗೆರೆ, ಆರೆಂಜ್ ಕೌಂಟಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 2
Wow Wow 0