ನಾಳೆ ವಿದ್ಯುತ್ ವ್ಯತ್ಯಯ

Jun 30, 2026 - 20:28
 0  1.6k
ನಾಳೆ ವಿದ್ಯುತ್ ವ್ಯತ್ಯಯ

ಮಡಿಕೇರಿ: 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ 43 ಮೂರ್ನಾಡು ಫೀಡರ್‌ನಲ್ಲಿ ದಿನಾಂಕ 01.07.2026 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಕಿಗ್ಗಾಲು, ಮುತ್ತಾರ್‌ಮುಡಿ, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.

What's Your Reaction?

Like Like 0
Dislike Dislike 1
Love Love 1
Funny Funny 1
Angry Angry 0
Sad Sad 2
Wow Wow 0