ನಾಳೆ ಶನಿವಾರಸಂತೆ ಭಾಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

Nov 29, 2025 - 15:01
 0  318
ನಾಳೆ ಶನಿವಾರಸಂತೆ ಭಾಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮಡಿಕೇರಿ: 66/11 ಕೆ.ವಿ ಶನಿವಾರಸಂತೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ F3-ಶನಿವಾರಸಂತೆ ಟೌನ್ ಫೀಡರ್‌ನಲ್ಲಿ ದಿನಾಂಕ 30.11.2025 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್‌ನಿಂದ ಹೊರಹೊಮ್ಮುವ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 1
Wow Wow 0