ಜ.09 (ನಾಳೆ) ವಿವಿಧೆಡೆ ವಿದ್ಯುತ್ ವ್ಯತ್ಯಯ

Jan 8, 2026 - 17:37
 0  1.8k
ಜ.09 (ನಾಳೆ) ವಿವಿಧೆಡೆ ವಿದ್ಯುತ್ ವ್ಯತ್ಯಯ

ಸೋಮವಾರಪೇಟೆ: 66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ F2 ಶಾಂತಳ್ಳಿ ಫೀಡರ್‌ನಲ್ಲಿ ದಿನಾಂಕ 09.01.2026 ರಂದು ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ದೊಡ್ಡಮಳೆ, ಗೆಜ್ಜೆಹನಕೋಡು, ಹನಕೋಡು, ಯಡೂರು, ಚಿಕ್ಕತೋಳೂರು, ಕಿರಗಂದೂರು, ತಾಕೇರಿ, ಕೂತಿ, ಹೊಸಬೀಡು, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹರಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 2
Wow Wow 0