ಮಾ.29(ನಾಳೆ) ವಿವಿಧೆಡೆ ವಿದ್ಯುತ್ ವ್ಯತ್ಯಯ

Mar 28, 2026 - 14:49
 0  1.5k
ಮಾ.29(ನಾಳೆ) ವಿವಿಧೆಡೆ ವಿದ್ಯುತ್ ವ್ಯತ್ಯಯ

ಮಡಿಕೇರಿ;33/11ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ F3 ಮೂರ್ನಾಡು ಫೀಡರ್‌ನಲ್ಲಿ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ದಿನಾಂಕ 29.03.2026 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಮೂರ್ನಾಡು ಟೌನ್, ಮುತ್ತಾರುಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಕ್ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

What's Your Reaction?

Like Like 1
Dislike Dislike 0
Love Love 1
Funny Funny 1
Angry Angry 0
Sad Sad 0
Wow Wow 0