ಖಾಸಗಿ ಮತ್ತು ಲಾರಿ ಅಪಘಾತ: ಸ್ಥಳದಲ್ಲೇ ಮೂವರು ಸಾವು

Oct 10, 2025 - 09:28
 0  2.9k
ಖಾಸಗಿ ಮತ್ತು ಲಾರಿ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಹುಣಸೂರು: ಖಾಸಗಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಮೂವರ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ   ಮದುಗಿರಿ ಕೊಪ್ಪಲ್ ಗೇಟಿನ ಬಳಿ ಬೆಳಗಿನ ಜಾವ 4:30 ನಡೆದಿದೆ. ಮೈಸೂರಿನಿಂದ ಹುಣಸೂರಿನ ಕಡೆಗೆ ಬರುತ್ತಿದ್ದ ಸಿಮೆಂಟ್  ತುಂಬಿದ್ದ ಲಾರಿ- ಕೇರಳ ಬಸ್ ಗೆ ಡಿಕ್ಕಿಯಾಗಿದೆ.ಕ್ಯಾಲಿಕಟ್ ನಿಂದ ಬೆಂಗಳೂರಿಗೆ ತೆರಳುತಿದ್ದ ಬಸ್ , ಬಸ್ ಚಾಲಕ, ಕ್ಲಿನರ್ ಸ್ಥಳದಲ್ಲೇ ಸಾವನ್ನಪ್ಪಿದೆ. ಬೆಂಗಳೂರಿಗೆ ಬಸ್ ತೆರಳುತ್ತಿತ್ತು. ಹಲವರಿಗೆ ಗಾಯವಾಗಿದ್ದು,, ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಮಧುಗಿರಿಕೊಪ್ಪಲು ಬಳಿ ಮುಂಜಾನೆ ನಸುಕಿನ ಜಾವ ಘಡನೆ ನಡೆದಿದ್ದು,ಹೆದ್ದಾರಿಯಲ್ಲಿ ಬಿದಿದ್ದ ಮರಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಘಟನೆ ಸಂಬಂಧ ಬೆಳಿಗ್ಗೆ 8 ಗಂಟೆಯವರೆವಿಗೂ ಸಂಚಾರ ಅಸ್ತವ್ಯಸ್ತಗೊಂಡಿದ್ದು.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 6
Wow Wow 0