ಕುಶಾಲನಗರಕ್ಕೆ ಆಗಮಿಸಿದ ಪುನಿತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ಕುಶಾಲನಗರಕ್ಕೆ ಆಗಮಿಸಿದ ಪುನಿತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ಕುಶಾಲನಗರ: ಧರ್ಮಸ್ಥಳದ ಅಪಪ್ರಚಾರದ ವಿರುದ್ದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನಿತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಹಿಂದೂಪರ ಕಾರ್ಯಕರ್ತರ ನಡುವ ತಳ್ಳಾಟ, ನೂಕಾಟ ನಡೆದಿದ್ದು, ಭಾಷಣಕ್ಕೆ ಅವಕಾಶ ಕಲ್ಪಿಸುವಂತೆ ಕಾರ್ಯಕರ್ತರ ಮನವಿ ಮಾಡಿಕೊಂಡಿದ್ದಾರೆ. ಪುನಿತ್ ರನ್ನು‌ ವಶಕ್ಕೆ ಪಡೆಯಲು ಬಿಡದೆ ರಕ್ಷಣಾ ಕವಚ ರಚಿಸಿದ್ದ, ಕಾರ್ಯಕರ್ತರು ಘಟನೆಯಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ಥ ಉಂಟಾಗಿತ್ತು.