ರಾಜ್ಯಸಭಾ ಚುನಾವಣೆ:ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು : ರಾಜ್ಯಸಭೆಗೆ ರಾಜ್ಯ ವಿಧಾನಸಭೆಯಿಂದ ಜೂ.18ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ವಕ್ತಾರ ಪವನ್ ಖೇರಾ ಹಾಗೂ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವರನ್ನು ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.
What's Your Reaction?
Like
0
Dislike
1
Love
1
Funny
0
Angry
0
Sad
0
Wow
0
