ಮದುವೆ ಬಳಿಕ ಪ್ರಧಾನಿ ಮೋದಿಯ ಭೇಟಿಯಾದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ:ಮಾರ್ಚ್ ‌04ರಂದು ನಡೆಯಲಿರುವ ಆರತಕ್ಷತೆಗೆ ಆಹ್ವಾನ

Feb 27, 2026 - 13:50
 0  2k
ಮದುವೆ ಬಳಿಕ ಪ್ರಧಾನಿ ಮೋದಿಯ ಭೇಟಿಯಾದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ:ಮಾರ್ಚ್ ‌04ರಂದು ನಡೆಯಲಿರುವ ಆರತಕ್ಷತೆಗೆ ಆಹ್ವಾನ

ದೆಹಲಿ;ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ನಿನ್ನೆಯಷ್ಟೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ಐಶಾರಾಮಿ ಐಟಿಸಿ ರೆಸಾರ್ಟ್​​ನಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

 ವಿವಾಹವಾದ ಮರುದಿವೇ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜಂಟಿಯಾಗಿ ದೆಹಲಿಗೆ ತೆರಳಿದ್ದು, ಅಮಿತ್ ಶಾ, ಪ್ರಧಾನಿ ನರೇಂದ್ರ ಇನ್ನೂ ಕೆಲವರನ್ನು ಭೇಟಿ ಆಗಿದ್ದಾರೆ. ವಿವಾಹವಾದ ಮರುದಿವೇ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜಂಟಿಯಾಗಿ ದೆಹಲಿಗೆ ತೆರಳಿದ್ದು, ಅಮಿತ್ ಶಾ, ಪ್ರಧಾನಿ ನರೇಂದ್ರ ಇನ್ನೂ ಕೆಲವರನ್ನು ಭೇಟಿ ಆಗಿದ್ದಾರೆ.

 ರಶ್ಮಿಕಾ-ವಿಜಯ್ ಅವರ ಮದುವೆ ಮುಗಿದಿದೆ ಆದರೆ ಆರತಕ್ಷತೆ ಕಾರ್ಯಕ್ರಮ ಮಾರ್ಚ್ 04ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರನ್ನು ಖುದ್ದಾಗಿ ಆಹ್ವಾನಿಸುತ್ತಿದ್ದಾರೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ. ರಶ್ಮಿಕಾ-ವಿಜಯ್ ಅವರ ಮದುವೆ ಮುಗಿದಿದೆ ಆದರೆ ಆರತಕ್ಷತೆ ಕಾರ್ಯಕ್ರಮ ಮಾರ್ಚ್ 04ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರನ್ನು ಖುದ್ದಾಗಿ ಆಹ್ವಾನಿಸುತ್ತಿದ್ದಾರೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ. ಅಸಲಿಗೆ ಮೋದಿ ಅವರು ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಮದುವೆಗೆ ಮುಂಚೆಯೇ ಪತ್ರ ಮುಖೇನ ಶುಭಾಶಯ ತಿಳಿಸಿದ್ದರು.

 ವಿಜಯ್ ಅವರ ತಂದೆ ಬರೆದಿದ್ದ ಆಹ್ವಾನ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಅವರು ಪತ್ರ ಬರೆದು ವಧು-ವರರಿಗೆ ಶುಭ ಕೋರಿದ್ದರು. ಅಸಲಿಗೆ ಮೋದಿ ಅವರು ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಮದುವೆಗೆ ಮುಂಚೆಯೇ ಪತ್ರ ಮುಖೇನ ಶುಭಾಶಯ ತಿಳಿಸಿದ್ದರು.

ವಿಜಯ್ ಅವರ ತಂದೆ ಬರೆದಿದ್ದ ಆಹ್ವಾನ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಅವರು ಪತ್ರ ಬರೆದು ವಧು-ವರರಿಗೆ ಶುಭ ಕೋರಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮಾರ್ಚ್ 04 ರಂದು ಹೈದರಾಬಾದ್​​ನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮಾರ್ಚ್ 04 ರಂದು ಹೈದರಾಬಾದ್​​ನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.  ಇದೇ ದಿನ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕರೊಂಡ ಅವರುಗಳು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನೂ ಸಹ ಭೇಟಿ ಆಗಿದ್ದು, ಅವರನ್ನೂ ಸಹ ಮಾರ್ಚ್ 04 ರಂದು ನಡೆಯಲಿರುವ ಆರತಕ್ಷತೆಗೆ ಆಹ್ವಾನಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 1