ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ

Mar 23, 2026 - 14:21
Mar 23, 2026 - 14:22
 0  203
ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ

ಮಡಿಕೇರಿ, ಮಾಚ್೯ 23:ಕೊಡಗು ಜಿಲ್ಲೆಯ ಪ್ರತಿಷ್ಟಿತ ಕ್ಲಬ್ ಗಳಲ್ಲೊಂದಾದ ಮಡಿಕೇರಿಯ ಕಾಸ್ಮೋಪಾಲಿಟನ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಕಿರಿಯಮಾಡ ರತನ್ ತಮ್ಮಯ್ಯ ಆಯ್ಕೆಯಾಗಿದ್ದಾರೆ.

 ಮಾಚ್೯ 21 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ 2 ವಷ೯ಗಳ ಅವಧಿಗೆ ರತನ್ ತಮ್ಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಮುಕ್ಕಾಟೀರ ಸಂಜು ಪೊನ್ನಪ್ಪ ಅವರನ್ನು ಪ್ರಧಾನ ಕಾರ್ಯದರ್ಶಿ ಯನ್ನಾಗಿ ಮತ್ತು ಸಂಜಯ್ ಹೆಚ್. ಎಲ್ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. 121 ವಷ೯ಗಳ ಸುಧೀಘ೯ ಇತಿಹಾಸಿವಿರುವ ಕಾಸ್ಮೋಪಾಲಿಟನ್ ಕ್ಲಬ್ ನಲ್ಲಿ 240 ಸದಸ್ಯರಿದ್ದಾರೆ, ರತನ್ ತಮ್ಮಯ್ಯ ರೋಟರಿ ಸಂಸ್ಥಯ ವಿವಿಧ ಹುದ್ದೆಗಳಲ್ಲಿಯೂ ಕಾಯ೯ನಿವ೯ಹಿಸಿದ್ದಾರೆ.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0