ಎಸ್ಐಆರ್:ಕೊಡಗು ಜಿಲ್ಲೆಯಲ್ಲಿ 24,676 ಮಂದಿ ಮತದಾರರು ಶಾಶ್ವತ ಸ್ಥಳಾಂತರ

Jul 23, 2026 - 17:55
 0  40
ಎಸ್ಐಆರ್:ಕೊಡಗು ಜಿಲ್ಲೆಯಲ್ಲಿ  24,676 ಮಂದಿ ಮತದಾರರು ಶಾಶ್ವತ ಸ್ಥಳಾಂತರ

ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ - SIR ಕಾರ್ಯದಲ್ಲಿ ಕೊಡಗು ಜಿಲ್ಲೆಯಲ್ಲಿ ಶೇ.100 ಗಣತಿ ನಮೂನೆ ವಿತರಣೆ ಸಾಧಿಸಿದೆ. ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಇಂದು ಸಂಜೆ 4.00 ಗಂಟೆಗೆ ಬಿಡುಗಡೆ ಮಾಡಿದ ಪ್ರಕಟಣೆ ಪ್ರಕಾರ, 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಒಟ್ಟು 552 ಮತಗಟ್ಟೆಗಳ ವ್ಯಾಪ್ತಿಯಲ್ಲಿ BLO ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು ಮತದಾರರ ಸಂಖ್ಯೆ,4,68,657 ಗಣತಿ ನಮೂನೆ ವಿತರಣೆ 4,68,657, ಡಿಜಿಟಲೀಕರಣಗೊಂಡ ನಮೂನೆ 3,68,524, ಶಾಶ್ವತವಾಗಿ ಸ್ಥಳಾಂತರಗೊಂಡವರು,24,676 ಮೃತಪಟ್ಟವರು 12,323, ಗೈರು ಹಾಜರಿ 5,339, ಎರಡು ಕಡೆ ಹೆಸರು 3,484 ಇತರೆ 75 

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0