SIR:ಕೊಡಗು ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ 3,322 ಮಂದಿ ಮರಣವೊಂದಿದವರು ಪತ್ತೆ
ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಕಾರ್ಯ ಜೋರಾಗಿ ನಡೆಯುತ್ತಿದೆ.
ಜಿಲ್ಲಾಧಿಕಾರಿಗಳ ಕಚೇರಿ ದಿನಾಂಕ 17-07-2026 ರಂದು ನೀಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಜಿಲ್ಲೆಯ 552 ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಿ BLO Appನಲ್ಲಿ ಡಿಜಿಟಲೀಕರಣ ಮಾಡುತ್ತಿದ್ದಾರೆ. ಗಣತಿ ನಮೂನೆ ವಿತರಣೆ 4,68,657 ,ಗಣತಿ ನಮೂನೆ ಡಿಜಿಟಲೀಕರಣ 2,63,038, ಒಟ್ಟು ಗೈರು/ಸ್ಥಳಾಂತರ/ಮರಣ/ಡುಪ್ಲಿಕೇಟ್ 8,029,ಗೈರು, 123,ಸ್ಥಳಾಂತರ 3,876 ,ಮರಣ 3,322,ಡುಪ್ಲಿಕೇಟ್ 673, ಇತರೆ 35
What's Your Reaction?
Like
0
Dislike
0
Love
0
Funny
0
Angry
0
Sad
1
Wow
0
