ಎಸ್ಐಆರ್: ಕೊಡಗು ಜಿಲ್ಲೆಯಲ್ಲಿ 4 ಲಕ್ಷದ 5 ಸಾವಿರ ಮತದಾರರ ಮಾಹಿತಿ ಡಿಜಿಟಲೀಕರಣ
ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯ ನಡೆಯುತ್ತಿದೆ. ಒಟ್ಟು ಮತದಾರರ ಸಂಖ್ಯೆ 4,68,657,ಗಣತಿ ನಮೂನೆ ವಿತರಣೆ 4,68,657,ಗಣತಿ ನಮೂನೆ ಡಿಜಿಟಲೀಕರಣ 4,05,459, ಗಣತಿ ಸಲ್ಲಿಸದ ಮತದಾರರು: 63,198: ವಿವಿಧ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದ ಮತದಾರರ ಸಂಖ್ಯೆ 63,198 ಆಗಿದೆ. ಮೃತಪಟ್ಟ ಮತದಾರರು 13,704,ಶಾಶ್ವತವಾಗಿ ಸ್ಥಳಾಂತರಗೊಂಡವರು 33,618, ಎರಡು ಕಡೆ ಹೆಸರು ಹೊಂದಿರುವವರು 5,962,Absent ಮತದಾರರು 9,796,ಇತರೆ ಕಾರಣಗಳು 118
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
