SIR:ಕೊಡಗಿನಲ್ಲಿ 3ಲಕ್ಷ 90 ಸಾವಿರ ಮತದಾರರಿಗೆ ಎನ್ಯುಮರೇಶನ್ ಫಾರ್ಮ್ ವಿತರಣೆ
ಮಡಿಕೇರಿ, ಜು.07: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯವನ್ನು ಕೊಡಗು ಜಿಲ್ಲೆಯಲ್ಲಿ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಒಟ್ಟು 552 ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ದಿನಾಂಕ 30-06-2026 ರಿಂದ ಮನೆ ಮನೆ ಭೇಟಿ ನೀಡಿ ಗಣತಿ ನಮೂನೆಯನ್ನು ಮತದಾರರಿಗೆ ವಿತರಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಡಗು ಜಿಲ್ಲೆಯಲ್ಲಿ ಗಣತಿ ನಮೂನೆ ವಿತರಣೆ 3,90,070 - 83.23% ಡಿಜಿಟಲೀಕರಣಗೊಂಡ ನಮೂನೆ 15,961 - 3.41%, ಆನ್‌ಲೈನ್ ಮೂಲಕ ಸಲ್ಲಿಕೆ 609 ಮಂದಿ,ಗೈರು/ಸ್ಥಳಾಂತರ/ಮರಣ/ಡುಪ್ಲಿಕೇಟ್ 448 ಮಂದಿ ಗೈರು/ಸ್ಥಳಾಂತರ ವಿವರ: - ಗೈರು: 15 - ಸ್ಥಳಾಂತರ: 113 - ಮರಣ: 275 - ಡುಪ್ಲಿಕೇಟ್: 42 - ಇತರೆ: 3
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

