SIR ಪ್ರಗತಿ ಪರಿಶೀಲನೆ:ದೇವರಪುರ ಗ್ರಾ.ಪಂ.ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಭೇಟಿ
ಪೊನ್ನಂಪೇಟೆ: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್ ನೇತೃತ್ವದ ತಂಡವು ದೇವರಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಭೇಟಿ ನೀಡಿ SIR ಕಾರ್ಯಕ್ರಮದ ಪ್ರಗತಿ ಪರಿಶೀಲಿಸಿದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು, ವಲಯ ಅಧ್ಯಕ್ಷ ಬಸಂತ್ ಹಾಗೂ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
