Kodagu

ಕೊಡಗಿನಲ್ಲಿ SIR: 3.54 ಲಕ್ಷ ಮತದಾರರಿಗೆ ಎನ್ಯುಮರೇಶನ್ ಫಾರ್ಮ್ ವಿತರಣೆ

admincoorgdaily

ಕೊಡಗಿನಲ್ಲಿ SIR:  3.54 ಲಕ್ಷ ಮತದಾರರಿಗೆ ಎನ್ಯುಮರೇಶನ್ ಫಾರ್ಮ್ ವಿತರಣೆ

ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ - SIR ಕಾರ್ಯ ಕೊಡಗಿನಲ್ಲಿ ಪ್ರಗತಿಯಲ್ಲಿದೆ. ಜಿಲ್ಲಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ವರದಿಯಂತೆ, ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಒಟ್ಟು 552 ಮತಗಟ್ಟೆಗಳಲ್ಲಿ BLO ಗಳು ಮನೆ ಮನೆ ಭೇಟಿ ನೀಡಿ ಗಣತಿ ನಮೂನೆ ವಿತರಿಸುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ 06.07.2026 ರಂತೆ 3,54,128 , 75.56% ಎನ್ಯುಮರೇಶನ್ ಫಾರ್ಮ್ ವಿತರಣೆ ಮಾಡಿದ್ದಾರೆ.ಡಿಜಿಟಲೀಕರಣಗೊಂಡ ನಮೂನೆ 12,284,2. ಆನ್‌ಲೈನ್ ಮೂಲಕ ಸಲ್ಲಿಸಿದ ನಮೂನೆ,518 ಗೈರು 6, ಸ್ಥಳಾಂತರ,76, ಮರಣ 236, ಡುಪ್ಲಿಕೇಟ್,29 ಇತರೆ, 3