ಮಡಿಕೇರಿ ಕ್ಷೇತ್ರದಲ್ಲಿ SIR: ಎನ್ಯುಮರೇಶನ್ ಫಾರ್ಮ್ ವಿತರಣೆ ಪೂರ್ಣ
admincoorgdaily

ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 208-ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ - SIR ಕಾರ್ಯ ತೀವ್ರಗತಿಯಲ್ಲಿ ಸಾಗುತ್ತಿದೆ. ಕ್ಷೇತ್ರದ ವ್ಯಾಪ್ತಿಯ ಒಟ್ಟು 275 ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಜೂನ್ 30 ರಿಂದ ಮನೆ ಮನೆ ಭೇಟಿ ನೀಡಿ ಗಣತಿ ನಮೂನೆ ವಿತರಣೆ ಕಾರ್ಯವನ್ನು ಶೇ.100 ರಷ್ಟು ಪೂರ್ಣಗೊಳಿಸಿದ್ದಾರೆ ಎಂದು ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.
ಗಣತಿ ನಮೂನೆ ವಿತರಣೆ 2,38,447,ಗಣತಿ ನಮೂನೆ ಡಿಜಿಟಲೀಕರಣ 89,577, ಆನ್‌ಲೈನ್ ಮೂಲಕ ಸಲ್ಲಿಸಿರುವ ಮತದಾರರು 597 ಮಂದಿ, ಗೈರು 44,ಸ್ಥಳಾಂತರ 583, ಮರಣ 913,ಡುಪ್ಲಿಕೇಟ್ 139, ಇತರೆ 9.