SIR ಪ್ರಕ್ರಿಯೆ ಚುರುಕು: ಮನೆ ಮನೆಗೆ ತೆರಳಿ ಪರಿಶೀಲಿಸಿದ ಶಾಸಕ ಡಾ. ಮಂತರ್ ಗೌಡ

Jul 3, 2026 - 12:08
Jul 3, 2026 - 14:57
 0  229
SIR ಪ್ರಕ್ರಿಯೆ ಚುರುಕು: ಮನೆ ಮನೆಗೆ ತೆರಳಿ ಪರಿಶೀಲಿಸಿದ ಶಾಸಕ ಡಾ. ಮಂತರ್ ಗೌಡ

ಮಡಿಕೇರಿ: ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ - SIR ನಡೆಯುತ್ತಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಗೌಳಿಬೀದಿಯಲ್ಲಿ BLO ಹಾಗೂ BLAಗಳೊಂದಿಗೆ ಮನೆ ಮನೆಗೆ ತೆರಳಿ SIR ಪ್ರಕ್ರಿಯೆಯ ಕಾರ್ಯವೈಖರಿಯನ್ನು ಖುದ್ದು ಪರಿಶೀಲಿಸಿದರು.

 ಶುಕ್ರವಾರ ಮಡಿಕೇರಿ ನಗರದ ಗೌಳಿಬೀದಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು - BLO ಮತ್ತು ಬೂತ್ ಮಟ್ಟದ ಏಜೆಂಟರು - BLAಗಳೊಂದಿಗೆ ಮನೆ ಮನೆಗೆ ಭೇಟಿ ನೀಡಿದ ಶಾಸಕರು, ಮತದಾರರಿಂದ ಮಾಹಿತಿ ಸಂಗ್ರಹ ಕಾರ್ಯವನ್ನು ವೀಕ್ಷಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0