ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಎಸ್.ಪಿ ಬಿಂದು ಮಣಿ ಭೇಟಿ
admincoorgdaily

ಕುಶಾಲನಗರ: ಕುಶಾಲನಗರ ಗ್ರಾಮಾಂತರ ಠಾಣೆಯ ಪರಿವೀಕ್ಷಣೆಯನ್ನು ಎಸ್.ಪಿ ಬಿಂದುಮಣಿ ಅವರು ನಡೆಸಿದರು. ಈ ಸಂದರ್ಭ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಪರಿಶೀಲಿಸಿ, ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.