ಕುಶಾಲನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಎಸ್.ಪಿ ಬಿಂದು ಮಣಿ
ಕುಶಾಲನಗರ:ಪಟ್ಟಣ ಠಾಣೆಗೆ ನೂತನ ಎಸ್.ಪಿ ಬಿಂದು ಮಣಿ ಭೇಟಿ ಠಾಣೆಯ ಕಾರ್ಯ ಕಲಾಪಗಳ ಬಗ್ಗೆ ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳ ಸಭೆ ನಡೆಸಿ ಅಪರಾಧ ತಡೆ ಮತ್ತು ಪತ್ತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
