ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಎಸ್.ಪಿ ಬಿಂದುಮಣಿ ಅವರಿಗೆ ಆಹ್ವಾನ

Feb 12, 2026 - 16:37
 0  353
ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಎಸ್.ಪಿ ಬಿಂದುಮಣಿ ಅವರಿಗೆ ಆಹ್ವಾನ

ಕುಶಾಲನಗರ :ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರನ್ನು ಭೇಟಿ ಮಾಡಿ ಫಲತಾಂಬೂಲ ನೀಡಿ ಅಭಿನಂದಿಸಿದರು.

ಹಾಗೆಯೇ ಈ ತಿಂಗಳ ತಾ. 14 ರಂದು ಕುಶಾಲನಗರದಲ್ಲಿ ಆಯೋಜಿಸಿರುವ ಪುಲ್ವಾಮಾ ‌ಹುತಾತ್ಮ ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪುಲಿಯಂಡ.ಎಂ.ಚಂಗಪ್ಪ, ಬಿ.ಎಂ.ರವೀಂದ್ರ, ಜಿ.ಕೆ.ದಿನೇಶ್ ಕುಮಾರ್, ಹರೀಶ್ ಕುಮಾರ್, ಎನ್.ಎಂ.ಭೀಮಯ್ಯ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0