ಅಮ್ಮತ್ತಿ, ಪಾಲಿಬೆಟ್ಟ ಮತ್ತು ಚೆನ್ನಯ್ಯನ ಕೋಟೆ ಪೊಲೀಸ್ ಉಪ‌ ಠಾಣೆಗಳಿಗೆ ಭೇಟಿ ನೀಡಿದ ಎಸ್.ಪಿ ಬಿಂದುಮಣಿ

Jan 16, 2026 - 11:31
 0  871
ಅಮ್ಮತ್ತಿ, ಪಾಲಿಬೆಟ್ಟ ಮತ್ತು ಚೆನ್ನಯ್ಯನ ಕೋಟೆ ಪೊಲೀಸ್ ಉಪ‌ ಠಾಣೆಗಳಿಗೆ ಭೇಟಿ ನೀಡಿದ ಎಸ್.ಪಿ ಬಿಂದುಮಣಿ

ಮಡಿಕೇರಿ;ಜಿಲ್ಲೆಯ ಅಮ್ಮತ್ತಿ, ಪಾಲಿಬೆಟ್ಟ ಮತ್ತು ಚೆನ್ನಯ್ಯನ ಕೋಟೆ ಪೊಲೀಸ್ ಉಪ‌ ಠಾಣೆಗಳಿಗೆ ಭೇಟಿ ನೀಡಿ ಉಪ ಠಾಣೆಗಳ ಕಾರ್ಯ ಚಟುವಟಿಕೆಗಳನ್ನು ಎಸ್‌ಪಿ ಬಿಂದುಮಣಿ ಅವರು ಪರಿಶೀಲಿಸಿದರು. ಈ ಸಂದರ್ಭ ಉಪ ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವಿಕೆ ಮುಂತಾದ ವಿಚಾರಗಳ ಬಗ್ಗೆ ಉಪ ಠಾಣಾ ಸಿಬ್ಬಂದಿಗಳಿಗೆ ಸೂಚನೆಗಳನ್ನು ನೀಡಿದರು‌.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0