ತಿತಿಮತಿ ಮತ್ತು ಬಾಳೆಲೆ ಉಪಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಎಸ್.ಪಿ ಬಿಂದುಮಣಿ
ವಿರಾಜಪೇಟೆ; ಜಿಲ್ಲೆಯ ತಿತಿಮತಿ ಮತ್ತು ಬಾಳೆಲೆ ಉಪಠಾಣೆಗಳಿಗೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಎಸ್‌ಪಿ ಬಿಂದುಮಣಿ ಭೇಟಿ ನೀಡಿ ಪರಿಶೀಲಿಸಿದರು. ಸಿಬ್ಬಂದಿಗಳಿಗೆ ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ತಡೆಯುವ ಕುರಿತು ಸೂಕ್ತ ಸೂಚನೆಗಳನ್ನು ನೀಡಿದರು.
What's Your Reaction?
Like
2
Dislike
0
Love
1
Funny
0
Angry
0
Sad
0
Wow
0
