ಸೋಮವಾರಪೇಟೆ ಮತ್ತು ಶನಿವಾರಸಂತೆ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದ ಎಸ್.ಪಿ ಬಿಂದುಮಣಿ
admincoorgdaily

ಮಡಿಕೇರಿ:ಜಿಲ್ಲೆಯ ಶನಿವಾರಸಂತೆ ಮತ್ತು ಸೋಮವಾರಪೇಟೆ ಠಾಣೆಗಳಿಗೆ ನೂತನ ಎಸ್.ಪಿ ಬಿಂದು ಮಣಿ ಭೇಟಿ ನೀಡಿ ಠಾಣೆಗಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿ ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡುವುದು ಮುಂತಾದ ವಿಷಯಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.