ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಎಸ್‌ಪಿ ಬಿಂದುಮಣಿ

Jan 15, 2026 - 15:15
Jan 15, 2026 - 15:20
 0  672
ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಎಸ್‌ಪಿ ಬಿಂದುಮಣಿ

ಮಡಿಕೇರಿ: ಕರ್ಣಂಗೇರಿಯಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಎಸ್‌ಪಿ ಬಿಂದುಮಣಿ ಅವರು ಭೇಟಿ ನೀಡಿ ಅಲ್ಲಿನ ಭದ್ರತಾ ವ್ಯವಸ್ಥೆ ಮತ್ತು ಇನ್ನಿತರ ಕಾರ್ಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು. ನಂತರ ಕಾರಾಗೃಹ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಸಲಹೆಗಳನ್ನು ನೀಡಲಾಯಿತು.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0