Kodagu

ಎಸ್ಎಸ್ಎಫ್ ಸಾಹಿತ್ಯೋತ್ಸವ: ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಡಂಗದ ವಿದ್ಯಾರ್ಥಿಗಳು

admincoorgdaily

ಕಡಂಗ: ಕಡಂಗದ ತಾಜುಲ್ ಉಲಮಾ ಬದ್ರಿಯಾ ಸುನ್ನಿ ಮದರಸದ ಹಳೆ ವಿದ್ಯಾರ್ಥಿಗಳಾದ ಶಾನಿದ್, ಆಫ್ರಾಜ್, ಸುಫಿಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ತಾಲೂಕಿನ ತುರ್ಕಳಿಕೆಯಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ SSF ಸಾಹಿತ್ಯೋತ್ಸವದಲ್ಲಿ ಸುದ್ದಿ ಪತ್ರ ತಯಾರಿಕೆಯಲ್ಲಿ ಪ್ರಥಮ ಸ್ಥಾನ ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವಕ್ಕೆ ಆಯ್ಕೆಯಾಗಿದ್ದಾರೆ.