ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟ: ಕೊಡಗು ಜಿಲ್ಲೆಗೆ 8ನೇ ಸ್ಥಾನ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2025-26ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 94.10 ಶೇ. ದಾಖಲೆ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆ 96.70 ಫಲಿತಾಂಶ ಪಡೆಯುವುದರ ಮೂಲಕ ರಾಜ್ಯಕ್ಕೆ 8ನೇ ಸ್ಥಾನ ಪಡೆದಿದೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.