ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ವಿರಾಜಪೇಟೆಯ ಪ್ರಗತಿ ವಿದ್ಯಾಸಂಸ್ಥೆಗೆ ಶೇಕಡಾ 100% ರಷ್ಟು ಫಲಿತಾಂಶ

Apr 23, 2026 - 13:41
Apr 23, 2026 - 13:41
 0  475
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ವಿರಾಜಪೇಟೆಯ  ಪ್ರಗತಿ ವಿದ್ಯಾಸಂಸ್ಥೆಗೆ ಶೇಕಡಾ 100% ರಷ್ಟು ಫಲಿತಾಂಶ

ಮಡಿಕೇರಿ: ಎಸ್.ಎಸ್‌.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ವಿರಾಜಪೇಟೆಯ ಪ್ರತಿಷ್ಠಿತ ಪ್ರಗತಿ ವಿದ್ಯಾಸಂಸ್ಥೆಗೆ SSLC ಪರೀಕ್ಷೆಯಲ್ಲಿ ಶೇಕಡಾ 100% ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆ ಬರೆದಿದ್ದ 51 ವಿದ್ಯಾರ್ಥಿಗಳು ಕೂಡ ಉತ್ತೀರ್ಣರಾಗಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0