ಸಮೀರ್ ಅವರಿಗೆ ರತ್ನ ಶ್ರೀ ರಾಜ್ಯಮಟ್ಟದ ಪ್ರಶಸ್ತಿ

Mar 23, 2026 - 12:27
 0  449
ಸಮೀರ್ ಅವರಿಗೆ ರತ್ನ ಶ್ರೀ ರಾಜ್ಯಮಟ್ಟದ ಪ್ರಶಸ್ತಿ

ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಜಾನಪದ ಸಂಭ್ರಮ-2026 ರತ್ನ ಶ್ರೀ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ ಅವರಿಗೆ ಭಾನುವಾರ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಉಪಾಧ್ಯಕ್ಷರಾದ ಆಸಿಫ್ , ಮುಖ್ಯಸ್ಥರಾದ ಜಮೀರ್ ಹಾಗೂ ಸಾಹಿಲ್ , ಇಸಾಕ್ ರವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0