ಚೆಸ್ ಪಂದ್ಯಾವಳಿಯಲ್ಲಿ ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಆರೋಮಲ್.ಪಿ ರಾಜ್ಯಮಟ್ಟಕ್ಕೆ ಆಯ್ಕೆ

ಗೋಣಿಕೊಪ್ಪ:ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಚೆಸ್ ಪಂದ್ಯಾಟ ಗೋಣಿಕೊಪ್ಪಲಿನ ಕಾಪ್ಸ್ ಕಾಲೇಜಿನಲ್ಲಿ ನಡೆಯಿತು. ಸರ್ವದೈವತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಆರೋಮಲ್ ಪಿ. ಅವರು ಚೆಸ್ ಪಂದ್ಯಾವಳಿಯಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.