ದ್ವಿತೀಯ ಪಿಯುಸಿ ಫಲಿತಾಂಶ; ಗೋಣಿಕೊಪ್ಪ ವಿದ್ಯಾನಿಕೇತನ ಕಾಲೇಜಿನ ಪಿ.ಎನ್. ನವ್ಯ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

Apr 10, 2026 - 12:33
 0  456
ದ್ವಿತೀಯ ಪಿಯುಸಿ ಫಲಿತಾಂಶ; ಗೋಣಿಕೊಪ್ಪ ವಿದ್ಯಾನಿಕೇತನ ಕಾಲೇಜಿನ ಪಿ.ಎನ್. ನವ್ಯ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ವರದಿ :ಝಕರಿಯ ನಾಪೋಕ್ಲು

 ನಾಪೋಕ್ಲು : 2025 -26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಗೋಣಿಕೊಪ್ಪ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪಿ.ಎನ್.ನವ್ಯ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡು ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 576ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡು ನವ್ಯ ಸಾಧನೆ ಮಾಡಿದ್ದಾರೆ. ನವ್ಯ ನರಿಯಂದಡ ಕೋಕೇರಿ ಗ್ರಾಮದ ಪೆಮ್ಮಂಡ ನಂದ ನಾಣಯ್ಯ ಹಾಗೂ ಮಮತಾ ದಂಪತಿಗಳ ಪುತ್ರಿಯಾಗಿದ್ದಾಳೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0