ದ್ವಿತೀಯ ಪಿಯುಸಿ ಪರೀಕ್ಷೆ: ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಎಸ್.ಆರ್.ರಮ್ಯಾ ಗೆ 582 ಅಂಕ, ಎಂ.ಹರ್ಷಿಣಿ ಗೆ 564 ಅಂಕ

Apr 18, 2026 - 11:06
 0  140
ದ್ವಿತೀಯ ಪಿಯುಸಿ ಪರೀಕ್ಷೆ: ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಎಸ್.ಆರ್.ರಮ್ಯಾ ಗೆ 582  ಅಂಕ, ಎಂ.ಹರ್ಷಿಣಿ ಗೆ 564 ಅಂಕ

ಕುಶಾಲನಗರ: ಕುಶಾಲನಗರದ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಎಸ್.ಆರ್.ರಮ್ಯಾರವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಿಗೆ 582 ಅಂಕಗಳನ್ನು ಪಡೆದು ಪಡೆದು ಕಾಲೇಜಿಗೆ ಕಾಲೇಜಿನ‌ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರು ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರದ ಕೆ.ಟಿ.ರಾಜು ಹಾಗೂ ಲಕ್ಷ್ಮಿ ದಂಪತಿಗಳ ಪುತ್ರಿಯಾಗಿದ್ದಾರೆ. ಹಾಗೆಯೇ ಮೂಕಾಂಬಿಕ‌ ಪದವಿ ಪೂರ್ವ ಕಾಲೇಜಿನ ಎಂ.ಹರ್ಷಿಣಿ 600ಕ್ಕೆ 564 ಅಂಕಗಳನ್ನು ಪಡೆದಿದ್ದಾರೆ. ಇವರು ಸುಂದರನಗರದ ಗೀತಾರವರ ಪುತ್ರಿಯಾಗಿದ್ದಾರೆ. 

ಇವರ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು, ಕುಟುಂಬಸ್ಥರು, ಸ್ನೇಹಿತರು ಹಾಗೂ ಗ್ರಾಮಸ್ಥರು ಅಭಿನಂದನೆಗಳನ್ನು ತಿಳಿಸಿದ್ದಾರೆ. 

ಹೆಚ್ಚಿನ ಅಂಕಗಳನ್ನು ಪಡೆದು ಕಾಲೀಜಿನ ಹಾಗೂ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿನಿಯರಿಗೆ ಅಭಿನಂದನೆಗಳು. ಇವರ ಭವಿಷ್ಯ ಉಜ್ವಲವಾಗಲಿ ಎಂದು ಕೂಡುಮಂಗಳೂರು ಗ್ರಾ.ಪಂ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಹಾರೈಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0