ದ್ವಿತೀಯ ಪಿಯುಸಿ ಫಲಿತಾಂಶ; ಕೊಟ್ಟಮುಡಿ ಮರ್ಕಝ್ ವಿದ್ಯಾ ಸಂಸ್ಥೆಯ ಝಿಯಾ ಝೖನಬಾಗೆ ವಾಣಿಜ್ಯ ವಿಭಾಗಲ್ಲಿ ಡಿಸ್ಟಿಂಕ್ಷನ್

Apr 11, 2026 - 06:23
 0  226
ದ್ವಿತೀಯ ಪಿಯುಸಿ ಫಲಿತಾಂಶ; ಕೊಟ್ಟಮುಡಿ ಮರ್ಕಝ್ ವಿದ್ಯಾ ಸಂಸ್ಥೆಯ ಝಿಯಾ ಝೖನಬಾಗೆ ವಾಣಿಜ್ಯ ವಿಭಾಗಲ್ಲಿ ಡಿಸ್ಟಿಂಕ್ಷನ್

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು : ರಾಜ್ಯಾದ್ಯಂತ 2025 -26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ನಾಪೋಕ್ಲು ಬಳಿಯ ಕೊಟ್ಟಮುಡಿ ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಎಂ. ಎಚ್. ಝಿಯಾ ಝೖನಬಾ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ578ಅಂಕಗಳನ್ನು ಗಳಿಸಿ ಝಿಯಾ ಝೖನಬಾ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಗೊಂಡಿದ್ದಾರೆ. ಝಿಯಾ ಝೖನಬಾ ಅವರು ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಎಂ.ವೈ. ಹಾರಿಸ್ ಹಾಗೂ ಎಂ.ಎಚ್. ಹಸೀನಾ ದಂಪತಿಗಳ ಪುತ್ರಿಯಾಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0