ದ್ವಿತೀಯ ಪಿಯುಸಿ ಫಲಿತಾಂಶ: ಕೊಡಗು ಜಿಲ್ಲೆಗೆ ಸಿಂಚನ ಪ್ರಥಮ
ಮಡಿಕೇರಿ:ಕೊಡಗು ಜಿಲ್ಲೆಗೆ ಸಿಂಚನ ಪ್ರಸನ್ನ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ. ಮಡಿಕೇರಿಯ ಸಂತ ಮೈಕಲ್ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಸಿಂಚನ ಅವರು, ವಾಣಿಜ್ಯ ವಿಭಾಗದಲ್ಲಿ 597 ಅಂಕ (99.5%) ಪಡೆದು ರಾಜ್ಯಕ್ಕೆ 4ನೇ ರಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಪ್ರಸನ್ನ ಹಾಗೂ ರೀನಾ ದಂಪತಿಯ ಪುತ್ರಿಯಾಗಿದ್ದಾಳೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
1
