ದ್ವಿತೀಯ ಪಿಯುಸಿ ಫಲಿತಾಂಶ; ನಾಪೋಕ್ಲುವಿನ ದೀಕ್ಷಿತಾ ಡಿಸ್ಟಿಂಕ್ಷನ್ ಪಡೆದು ಸಾಧನೆ
admincoorgdaily

ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು : ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ನಾಪೋಕ್ಲುವಿನ ಎಸ್.ದೀಕ್ಷಿತಾ 600ಕ್ಕೆ588 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡು ಸಾಧನೆ ಮಾಡಿದ್ದಾಳೆ. ದೀಕ್ಷಿತಾ ನಾಪೋಕ್ಲು ಇಂದಿರಾನಗರದ ನಿವಾಸಿ ಸುಬ್ರಮಣಿ ಹಾಗೂ ಶಶಿಕಲಾ ದಂಪತಿಗಳ ಪುತ್ರಿ.